ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-RSS ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ಕಾಗಿ ಹೇಳಿದ್ದಾರೆ. ವಿಧಾ‌ನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು … Continue reading ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-RSS ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್