ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರದ ಭಾಗ: ಡಿ.ಕೆ.ಶಿವಕುಮಾರ್

ಬೆಂಗಳೂರು: “ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರಾಗಿ ನೀವೇ ಮುಂದುವರಿಯಬೇಕು ಎಂದು ಮನವಿ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಕೇಳಿದಾಗ, “ಇದು ಸುಳ್ಳು. ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಸುದ್ದಿ. ಇನ್ನು ಅನೇಕ ವಿಚಾರಗಳಲ್ಲಿ ಸುದ್ದಿಗಳನ್ನು … Continue reading ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರದ ಭಾಗ: ಡಿ.ಕೆ.ಶಿವಕುಮಾರ್