ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವೆ, ಯಾರಿಂದಲೂ ಕಸಿದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ನಾನು ಮಹಿಳಾ ಕೋಟಾದಿಂದ ಸಚಿವೆಯಾಗಿರುವೆ ಹೊರತು, ಯಾರಿಂದಲೂ ಕಸಿದುಕೊಂಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಮಾಡುವ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು. ಕಾಂಗ್ರೆಸ್‌ನಲ್ಲಿ ಹಿರಿಯರಿದ್ದರೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಸಚಿವ ಸ್ಥಾನವನ್ನು ಕಸಿದುಕೊಂಡಿದ್ದಾರೆ ಎಂಬ ಸಂಸದೆ ಮಂಗಳಾ ಅಂಗಡಿ ಆರೋಪಕ್ಕೆ … Continue reading ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವೆ, ಯಾರಿಂದಲೂ ಕಸಿದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್