ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ, ಸಿಗುವ ವಿಶ್ವಾಸವಿದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನನಗೂ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಭಿನ್ನಮತ ವಿಲ್ಲ ಎಂಬುದಾಗಿ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡಿ ಎಂದು ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ … Continue reading ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ, ಸಿಗುವ ವಿಶ್ವಾಸವಿದೆ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು