BIGG NEWS: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ; ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ

ಹಾಸನ: ಸಿಎಂ ಬಸವರಾಜ ಬೊಮ್ಮಾಯಿ ಅವರು ಶೀಘ್ರ ಸಂಪುಟ ವಿಸ್ತರಣೆ ಮಡಲಾಗುವುದು ಎಂದು ಹೇಳಿಕೆ ವಿಚಾರವಾಗಿ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ. BIGG NEWS: ಕೌಟುಂಬಿಕ ಕಲಹ ಹಿನ್ನೆಲೆ; ಗಂಡನಿಂದಲೇ ಪತ್ನಿ ಬರ್ಬರ ಹತ್ಯೆ   ಹಾಸನದಲ್ಲಿ ಮಾತನಾಡಿದ ಅವರು, ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಸಿಎಂಗೆ ಗೊತ್ತು. ಕೇಂದ್ರ ನಾಯಕರ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಕೇಂದ್ರ ನಾಯಕರು, ಸಿಎಂ ಬೊಮ್ಮಾಯಿ ಕೈಗೊಳ್ಳುವ ನಿರ್ಧಾರಕ್ಕೆ … Continue reading BIGG NEWS: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ; ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ