ನಾನು ಕೂಡ ರಾಜ್ಯಸಭೆ ಚುನಾವಣೆಗೆ ಆಕಾಂಕ್ಷಿ: ಮಾಜಿ ಸಿಎಂ ಡಿ.ವಿ.ಸದಾನಂದಗೌಡ

ಬೆಂಗಳೂರು: ಲೋಕಸಭೆ ಚುನಾವಣೆಯ ಟಿಕೆಟ್ ಕೈತಪ್ಪಿದ ಬಳಿಕ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಈಗ ಮತ್ತೊಮ್ಮೆ ಸಕ್ರಿಯ ರಾಜಕಾರಣಕ್ಕೆ ಮರಳಲು ಭಾರಿ ಕಸರತ್ತು ಆರಂಭಿಸಿದ್ದಾರೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಬಹಿರಂಗವಾಗಿ ಘೋಷಿಸುವ ಮೂಲಕ ಡಿವಿಎಸ್‌ ಬಿಜೆಪಿ ಹೈಕಮಾಂಡ್‌ಗೆ ನೇರ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಪ್ರವೇಶಿಸುವ ತಮ್ಮ ಇಂಗಿತವನ್ನು ಮುಚ್ಚುಮರೆ ಇಲ್ಲದೆ ಹಂಚಿಕೊಂಡಿದ್ದಾರೆ. ನನಗೂ ಅವಕಾಶ ಕೊಡಿ ಎಂದು ಹೈಕಮಾಂಡ್ … Continue reading ನಾನು ಕೂಡ ರಾಜ್ಯಸಭೆ ಚುನಾವಣೆಗೆ ಆಕಾಂಕ್ಷಿ: ಮಾಜಿ ಸಿಎಂ ಡಿ.ವಿ.ಸದಾನಂದಗೌಡ