ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: “ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ. 100 ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ. ಸಚಿವ ಸ್ಥಾನಕ್ಕಾಗಿ ಈಗಾಗಲೇ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ವಿಶೇಷವಾಗಿ ಮಲೆನಾಡು ಭಾಗಕ್ಕೆ ಅರಣ್ಯ ಖಾತೆ ನೀಡುವಂತೆ ಆಗ್ರಹಿಸಲಾಗಿದೆ. ಸರ್ಕಾರ ಯಾವುದೇ ಖಾತೆ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುನಿರೀಕ್ಷಿತ ಸಚಿವ … Continue reading ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು
Copy and paste this URL into your WordPress site to embed
Copy and paste this code into your site to embed