ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿಗೆ ಬದ್ದನಾಗಿದ್ದೇನೆ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಪ್ರತಿ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೊತ್ತನಹಳ್ಳಿ, ಹೊಸಕೆರೆ, ನಿಲುವಾಗಿಲು, ಸೀನಪ್ಪನದೊಡ್ಡಿ ಹಾಗೂ ಎನ್.ಕೋಡಿಹಳ್ಳಿ ಗ್ರಾಮಗಳಲ್ಲಿ ಅಂದಾಜು 2.50 ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಹಗಲು-ರಾತ್ರಿ ಎನ್ನದೇ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದೇನೆ. ಯಾರು ಕೂಡ ನನಗೆ ಅರ್ಜಿ ಕೊಟ್ಟು … Continue reading ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿಗೆ ಬದ್ದನಾಗಿದ್ದೇನೆ: ಮದ್ದೂರು ಶಾಸಕ ಕೆ.ಎಂ.ಉದಯ್