ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶನಗರದ ನಿವಾಸದ ಬಳಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಈಶ್ವರಪ್ಪ ನವರ ಮನವೊಲಿಕೆ ಮಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕ್ಷೇತ್ರ ಬದಲಾವಣೆ ಆಗುತ್ತವೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರೀಯಿಸಿದ ಅವರು, ರಮೇಶ್ ಜಾರಕಿಹೊಳಿ‌ ಹೈಕಮಾಂಡ್ ಜೊತೆ ಸಂಪರ್ಕದಲ್ಲಿ … Continue reading ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ