ಸುಮಲತಾ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ಮಂಡ್ಯ: ರಾಜ್ಯದ ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ನಿಕ್ಕಿಯಾದ ಮೇಲೆ ಇಂದಿಲ್ಲಿ ನಡೆದ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಕುಮಾರಸ್ವಾಮಿ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ … Continue reading ಸುಮಲತಾ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ