Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘LPG’ ಕೊರತೆಯ ನಡುವೆ ತೈಲ ಮತ್ತು ವಿದೇಶಾಂಗ ಸಚಿವರೊಂದಿಗೆ ‘ಪ್ರಧಾನಿ ಮೋದಿ’ ಮಹತ್ವದ ಮೀಟಿಂಗ್!

10/03/2026 3:15 PM

ಶೀಘ್ರವೇ ‘LPG ಸಮಸ್ಯೆ’ ಬಗೆ ಹರಿಯುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

10/03/2026 3:09 PM

BREAKING : ಯುದ್ಧದ ಬಿಕ್ಕಟ್ಟಿನ ನಡುವೆ ಚೀನಾ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

10/03/2026 3:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ‘LPG ಸಮಸ್ಯೆ’ ಬಗೆ ಹರಿಯುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ
KARNATAKA

ಶೀಘ್ರವೇ ‘LPG ಸಮಸ್ಯೆ’ ಬಗೆ ಹರಿಯುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

By kannadanewsnow0910/03/2026 3:09 PM

ನವದೆಹಲಿ: ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹಿತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜೆಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಅದರಿಂದ ಇರಾನಿನಲ್ಲಿ ನಮ್ಮ ದೇಶದ ಮೂರು ಹಡಗುಗಳಿಗೆ ಇರಾನ್ ಅವಕಾಶ ಕಲ್ಪಿಸಿದೆ. ಇದು ಮೋದಿ ಸರ್ಕಾರದ ಸಕಾರಾತ್ಮಕ ಪರಿಣಾಮವಾಗಿದೆ. ಆ ಕಾರಣದಿಂದ ಪೆಟ್ರೊಲ್ ಮತ್ತು ಡಿಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಈಗ ಎಲ್ ಪಿಜಿ ಸಮಸ್ಯೆ ಇದೆ. ಆ ಕಡೆಗೆ ಗಮನ ಹರಿಸಬೇಕು ಎಂದು ಹೇಳಿದರು.

ಪ್ರತಿಪಕ್ಷದವರು ದೇಶದ ಯಾವುದೇ ಭಾಗದಲ್ಲಿ ಏನೇ ನಡೆದರೂ, ಎಲ್ಲಿಯೇ ನಾಯಿಯೆ ಕಡಿದರೂ ಅದಕ್ಕೆ ಮೋದಿಯವರಿಗೆ ಲಿಂಕ್ ಮಾಡುತ್ತಾರೆ. ಅವರ ಪರಿಸ್ಥಿತಿ ಅಷ್ಟು ಕೆಟ್ಟಿದೆ. ದೇಶದ ಬಗ್ಗೆ ಅವರು ಯಾವತ್ತೂ ಯೋಚನೆ ಮಾಡಿಲ್ಲ. ಇಡಿ ಜಗತ್ತು, ದೇಶ ಚಿಂತೆಯಲ್ಲಿದೆ. ಬೇರೆ ದೇಶಗಳಲ್ಲಿ ಏನಾಗುತ್ತಿದೆ ಎನ್ನುವುದನ್ನು ಅವರು ನೋಡಬೇಕು. ನಮ್ಮ ದೇಶದಲ್ಲಿ ಬೇರೆ ದೇಶಗಳಿಗಿಂತ ಉತ್ತಮ ಪರಿಸ್ಥಿತಿ ಇದೆ. ಅವರಿಗೆ ಎಲ್ಲದರಲ್ಲೂ ರಾಜಕಾರಣ ಮಾಡಬೇಕಿದೆ. ದೇಶದ ಅಭಿವೃದ್ದಿಯಲ್ಲಿ ಸಂಕಷ್ಟದಲ್ಲಿಯೂ ರಾಜಕಾರಣ ಮಾಡಲು ಬಯಸುತ್ತಾರೆ ಎಂದು ಆರೋಪಿಸಿದರು.

ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಐಎಎಸ್ ತರಬೇತಿಗೆ ಗೈರು: ಸರ್ಕಾರದ ಗಮನ ಸೆಳೆದ MLC ರಮೇಶ್ ಬಾಬು

Share. Facebook Twitter LinkedIn WhatsApp Email

Related Posts

ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

10/03/2026 2:57 PM1 Min Read

ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ

10/03/2026 2:49 PM2 Mins Read

ಐಎಎಸ್ ತರಬೇತಿಗೆ ಗೈರು: ಸರ್ಕಾರದ ಗಮನ ಸೆಳೆದ MLC ರಮೇಶ್ ಬಾಬು

10/03/2026 2:48 PM1 Min Read
Recent News

BREAKING : ‘LPG’ ಕೊರತೆಯ ನಡುವೆ ತೈಲ ಮತ್ತು ವಿದೇಶಾಂಗ ಸಚಿವರೊಂದಿಗೆ ‘ಪ್ರಧಾನಿ ಮೋದಿ’ ಮಹತ್ವದ ಮೀಟಿಂಗ್!

10/03/2026 3:15 PM

ಶೀಘ್ರವೇ ‘LPG ಸಮಸ್ಯೆ’ ಬಗೆ ಹರಿಯುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

10/03/2026 3:09 PM

BREAKING : ಯುದ್ಧದ ಬಿಕ್ಕಟ್ಟಿನ ನಡುವೆ ಚೀನಾ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

10/03/2026 3:06 PM

ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

10/03/2026 2:57 PM
State News
KARNATAKA

ಶೀಘ್ರವೇ ‘LPG ಸಮಸ್ಯೆ’ ಬಗೆ ಹರಿಯುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

By kannadanewsnow0910/03/2026 3:09 PM KARNATAKA 1 Min Read

ನವದೆಹಲಿ: ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ…

ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

10/03/2026 2:57 PM

ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ

10/03/2026 2:49 PM

ಐಎಎಸ್ ತರಬೇತಿಗೆ ಗೈರು: ಸರ್ಕಾರದ ಗಮನ ಸೆಳೆದ MLC ರಮೇಶ್ ಬಾಬು

10/03/2026 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.