ಶೀಘ್ರವೇ ‘LPG ಸಮಸ್ಯೆ’ ಬಗೆ ಹರಿಯುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

ನವದೆಹಲಿ: ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹಿತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜೆಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಅದರಿಂದ ಇರಾನಿನಲ್ಲಿ ನಮ್ಮ … Continue reading ಶೀಘ್ರವೇ ‘LPG ಸಮಸ್ಯೆ’ ಬಗೆ ಹರಿಯುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ