ನಾನು ಸಾಲಗಾರನಾಗಿ ರಾಜಕಾರಣ ಮಾಡುತ್ತಿದ್ದೇನೆ, ನನ್ನಂತ ರಾಜಕಾರಣಿ ದೇಶದಲ್ಲೇ ಯಾರೂ ಇಲ್ಲ : ಜಿಟಿ ದೇವೇಗೌಡ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಜಿ.ಟಿ.ದೇವೇಗೌಡರು ಕಾಂಗ್ರೆಸ್ ವಿರುದ್ಧ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಸಾಲ ಮಾಡಿಕೊಂಡು ರಾಜಕಾರಣ ಮಾಡಿದ್ದೇನೆ. ನನ್ನಂತಹ ರಾಜಕಾರಣಿ ಕರ್ನಾಟಕ ರಾಜ್ಯದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲೇ ಯಾರು ಇಲ್ಲ ಎಂದು ತಮ್ಮ ವಿರುದ್ಧ ಬಂದ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಜಿ.ಟಿ.ದೇವೇಗೌಡರಿಗೆ ಮಾದಗಳ್ಳಿಯಲ್ಲಿ 1 ಎಕರೆ ಜಾಗ ಕೊಟ್ಟಿದ್ದೇವೆ ಅಂತ ಸಿಎಂ ಸಿದ್ದರಾಮಯ್ಯ … Continue reading ನಾನು ಸಾಲಗಾರನಾಗಿ ರಾಜಕಾರಣ ಮಾಡುತ್ತಿದ್ದೇನೆ, ನನ್ನಂತ ರಾಜಕಾರಣಿ ದೇಶದಲ್ಲೇ ಯಾರೂ ಇಲ್ಲ : ಜಿಟಿ ದೇವೇಗೌಡ