ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಡಿಕೆಶಿ ಕುಟುಕಿದ ಕೇಂದ್ರ ಸಚಿವ HDK

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದ ವಿಷಯಕ್ಕೆ ಸಂಬಂಧಿಸಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕುಟುಕಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವರು; ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದರು! ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. … Continue reading ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಡಿಕೆಶಿ ಕುಟುಕಿದ ಕೇಂದ್ರ ಸಚಿವ HDK