BIG UPDATE: ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡುಬೇಡಿ: ಶಾಸಕ ಎಸ್.ಸುರೇಶ್ ಕುಮಾರ್

ಬೆಂಗಳೂರು: ನಾನು ಆರೋಗ್ಯವಾಗಿದ್ದೇನೆ. ಯಾರೂ ಅಂತಕ ಪಡಬೇಡಿ ಎಂಬುದಾಗಿ ಮಾಜಿ ಶಿಕ್ಷಣ ಸಚಿವ, ಹಾಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಮಾಧ್ಯಮಗಳಲ್ಲಿ ತಮ್ಮ‌ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನನಗೆ ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ … Continue reading BIG UPDATE: ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡುಬೇಡಿ: ಶಾಸಕ ಎಸ್.ಸುರೇಶ್ ಕುಮಾರ್