BREAKING NEWS: ನಾನು ಆರೋಗ್ಯವಾಗಿದ್ದೇನೆ, ಯಾರು ಆತಂಕಪಡುವ ಅಗತ್ಯವಿಲ್ಲ – ನಟ ಉಪೇಂದ್ರ

ಬೆಂಗಳೂರು: ಶೂಟಿಂಗ್ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ನಟ ಉಪೇಂದ್ರ ಅವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಆರೋಗ್ಯವಾಗಿರೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಾನು ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. BIGG NEWS : ಪತ್ರಕರ್ತರಿಗೆ ಸಿಹಿ ಸುದ್ದಿ..! ‘ಡಿಜಿಟಲ್ ಮಾಧ್ಯಮ’ಗಳಿಗೂ ಮಾನ್ಯತೆ : ನೋಂದಣಿಗೆ ‘ಶೀಘ್ರ ಮಾರ್ಗಸೂಚಿ’ | Digital media ಅಂದಹಾಗೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಂತ ರಿಯಲ್ … Continue reading BREAKING NEWS: ನಾನು ಆರೋಗ್ಯವಾಗಿದ್ದೇನೆ, ಯಾರು ಆತಂಕಪಡುವ ಅಗತ್ಯವಿಲ್ಲ – ನಟ ಉಪೇಂದ್ರ