ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ ಹೊರತು ಸರ್ಕಾರದಲ್ಲಿ ಅಲ್ಲ : MLC ಬಿಕೆ ಹರಿಪ್ರಸಾದ್

ಮಂಗಳೂರು : 40% ಕಮಿಷನ್ ಅಷ್ಟೆ ಅಲ್ಲದೆ ಎಲ್ಲಾ ಹಗರಣಗಳ ಕುರಿತು ಸಿಎಂ ಸಚಿವರಿಗೆ ಕೇಳಬೇಕು. ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ ಹೊರತು ಸರ್ಕಾರದಲ್ಲಿ ಇಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ತಿಳಿಸಿದರು. ಇಂದು ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದ್ವೇಷ ಹಾಗೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದರು.ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಯಾವುದೇ ರೀತಿಯ ಭ್ರಷ್ಟಾಚಾರ … Continue reading ನಾನು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ ಹೊರತು ಸರ್ಕಾರದಲ್ಲಿ ಅಲ್ಲ : MLC ಬಿಕೆ ಹರಿಪ್ರಸಾದ್