BIGG NEWS: ರಮೇಶ್ ಜಾರಕಿಹೊಳಿ& ಕೆ.ಎಸ್.ಈಶ್ವರಪ್ಪ ಅವರ ಸಂಪರ್ಕದಲ್ಲಿದ್ದೇನೆ; ಸಿಎಂ ಬೊಮ್ಮಾಯಿ

ಬೆಳಗಾವಿ: ರಮೇಶ್‌ ಜಾರಕಿಹೊಳಿ ಮತ್ತು.ಕೆ. ಎಸ್‌ ಈಶ್ವರಪ್ಪ ಅವರೊಂದಿಗೆ ಸಂಪರ್ಕಲ್ಲಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS: ಮತ್ತೆ ಭುಗಿಲೆದ್ದ ಜಾಮಿಯಾ ಮಸೀದಿ ವಿವಾದ; ಜಾಮಿಯಾದಲ್ಲಿನ ಅಕ್ರಮ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು   ಸುವರ್ಣಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು … Continue reading BIGG NEWS: ರಮೇಶ್ ಜಾರಕಿಹೊಳಿ& ಕೆ.ಎಸ್.ಈಶ್ವರಪ್ಪ ಅವರ ಸಂಪರ್ಕದಲ್ಲಿದ್ದೇನೆ; ಸಿಎಂ ಬೊಮ್ಮಾಯಿ