ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ : ಮಾಸ್ಕ್ ಮ್ಯಾನ್ ಚಿನ್ನಯ್ಯ ಸ್ಫೋಟಕ ಹೇಳಿಕೆ!

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ. ಎಸ್ಐಟಿ ವಿಚಾರಣೆಯ ವೇಳೆ, ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂದು ಮಾಸ್ಕ್ ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. … Continue reading ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ : ಮಾಸ್ಕ್ ಮ್ಯಾನ್ ಚಿನ್ನಯ್ಯ ಸ್ಫೋಟಕ ಹೇಳಿಕೆ!