ನಾಳೆ ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ: ಪ್ರಧಾನಿ ಮೋದಿ ಕನ್ನಡದಲ್ಲೇ X ಪೋಸ್ಟ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಬೆಂಗಳೂರಲ್ಲಿ ಹಳದಿ ಲೈನ್ ಮೆಟ್ರೋ ರೈಲು ಹಾಗೂ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಹೀಗಾಗಿ ನಾಳೆ ಬೆಂಗಳೂರಿನ ಜನರೊಂದಿಗೆ ಇರಲು ಎದರು ನೋಡುತ್ತಿದ್ದೇನೆ ಎಂಬುದಾಗಿ ಕನ್ನಡದಲ್ಲೇ ಪ್ರಧಾನಿ ಮೋದಿ ಎಕ್ಸ್ ನಲ್ಲೇ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಪ್ರಧಾನಿ ಮೋದಿ ಅವರು, ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ … Continue reading ನಾಳೆ ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ: ಪ್ರಧಾನಿ ಮೋದಿ ಕನ್ನಡದಲ್ಲೇ X ಪೋಸ್ಟ್