ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ದೆಹಲಿ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಬಜೆಟ್ ಸಭೆಯ ನಡುವೆ ದೆಹಲಿ ಭೇಟಿ ಬಗ್ಗೆ ಕೇಳಿದಾಗ ಹಾಗೂ ರಾಹುಲ್ ಗಾಂಧಿ ನಿಮ್ಮನ್ನು ಕರೆಯುತ್ತಿದ್ದಾರೆಯೇ ಎಂದು ಎಂದಾಗ, “ಭೇಟಿ ಮಾಡುವ ಎಲ್ಲಾ … Continue reading ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed