ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ- ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ಇದನ್ನು ಈ ಹಿಂದೆಯೂ ನಾನು ಹೇಳಿದ್ದೇನೆ. ಜೊತೆಗೆ ಯೂ ಟರ್ನ್ ಹೊಡೆಯೋ ಗಿರಾಕಿ ಅಲ್ಲ ಅಂತ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದಂತ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. 2019ರಲ್ಲಿ ಅಭ್ಯರ್ಥಿಯಾಗಿ ನಿಂತು ಸೋತಿದ್ದೇನೆ. ನನ್ನನ್ನು ಈಗಲೂ ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ನಾನು ಯೂ ಟರ್ನ್ ಹೊಡೆಯಲ್ಲ. … Continue reading ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ- ನಿಖಿಲ್ ಕುಮಾರಸ್ವಾಮಿ