BIGG NEWS: ಸಿನಿಮಾದಲ್ಲಿ ನಾನು ನಟಿಸುತ್ತಿಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಸಿನಿಮಾರಂಗದಲ್ಲಿ ಬಯೋಪಿಕ್‌ ಸಿನಿಮಾಗಳ ಹಾವಳಿ ಹೆಚ್ಚಾಗಿದೆ. ಕ್ರಿಕೆಟ್, ಸಿನಿಮಾ, ಉದ್ಯಮ ಹೀಗೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ತೆರೆಯ ಮೇಲೆ ತೋರಿಸಲಾಗುತ್ತದೆ. BIGG NEWS: ಬೆಂಗಳೂರಿನಲ್ಲಿ ಡ್ರಾಪ್ ನೆಪದಲ್ಲಿ ನಡೀತು ಗ್ಯಾಂಗ್ ರೇಪ್: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ   ಇದೀಗ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಯೋಪಿಕ್ ತೆರೆಗೆ ತರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.ಈ ಬಗ್ಗೆ … Continue reading BIGG NEWS: ಸಿನಿಮಾದಲ್ಲಿ ನಾನು ನಟಿಸುತ್ತಿಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ