BIGG NEWS:ನಾನು ಇಂತಹ ಟೀಕೆಗಳಿಗೆ ಹೆದರುವುದಿಲ್ಲ: ಸಿದ್ದರಾಮಯ್ಯ

ವಿಜಯಪುರ: ಸಿದ್ದರಾಮಯ್ಯ ಏನು ಮಾಡಿದರು ಎಂದು ಕೆಲವರು ಟೀಕೆ ಮಾಡುತ್ತಾರೆ. ಆದರೆ ನಾನು ಇಂತಹ ಟೀಕೆಗಳಿಗೆ ಹೆದರುವುದಿಲ್ಲ. ಹೆದರಿಸಲು ಬಂದರೆ ನನಗೆ ತೊಡೆ ತಟ್ಟಿ ನಿಲ್ಲುವುದು ಗೊತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಮಾಡುವ ಕೆಲಸ ಸರಿಯಾಗಿ ನ್ಯಾಯಯುತವಾಗಿದ್ದರೆ ಯಾರಿಗೂ ಹೆದರಬೇಕಿಲ್ಲ. ಅಧಿಕಾರ ಬರುತ್ತದೆ, ಹೋಗುತ್ತದೆ. ನಾನು 13 ಚುನಾವಣೆ ಎದುರಿಸಿದ್ದೇನೆ, ಐದು ಚುನಾವಣೆಗಳಲ್ಲಿ ಸೋತಿದ್ದೇನೆ. ಸೋತು ಮನೆಯಲ್ಲಿ ಕುಳಿತಿರಲಿಲ್ಲ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದೇನೆ. ಯಾರಿಗೂ ಹೆದರುವ ಗಿರಾಕಿ ಅಲ್ಲ ನಾನು ಎಂದರು. … Continue reading BIGG NEWS:ನಾನು ಇಂತಹ ಟೀಕೆಗಳಿಗೆ ಹೆದರುವುದಿಲ್ಲ: ಸಿದ್ದರಾಮಯ್ಯ