ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ, ಜನಸೇವೆಯೇ ನನ್ನ ಧ್ಯೇಯ: ಶಾಸಕ ಕೆ.ಎಂ.ಉದಯ್

ಮಂಡ್ಯ : ಸಚಿವ ಸ್ಥಾನ ಅಥವಾ ನಿಗಮ, ಮಂಡಳಿಗೆ ಆಕಾಂಕ್ಷಿ ನಾನಲ್ಲ ಮದ್ದೂರು ಕ್ಷೇತ್ರದ ಜನರ ಸೇವೆಯೇ ನನ್ನ ಧ್ಯೇಯವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಎಂದು ಮಂಗಳವಾರ ಸ್ಪಷ್ಟಪಡಿಸಿದರು. ಮದ್ದೂರು ತಾಲೂಕು ಕಚೇರಿ ಆವರಣದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ತಮಿಳು ಕಾಲೋನಿಯ 106 ಮಂದಿ ನಿವೇಶನದ ಅರ್ಹ ಫಲಾನುಭವಿಗಳಿಗೆ ಪರಿಚಯ ಪತ್ರ ವಿತರಣೆ ಮಾಡಿ ಮಾತನಾಡಿದರು. ಪ್ರಸ್ತುತ ರಾಜ್ಯದಲ್ಲಿ ಸಚಿವ ಸ್ಥಾನ ಮತ್ತು ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಲ ಶಾಸಕರು ಲಾಭಿ ನಡೆಸುತ್ತಿರುವುದು ನಿಜ. … Continue reading ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ, ಜನಸೇವೆಯೇ ನನ್ನ ಧ್ಯೇಯ: ಶಾಸಕ ಕೆ.ಎಂ.ಉದಯ್