ನಾನು ನಾಸ್ತಿಕನಲ್ಲ, ‘ಆಸ್ತಿಕ’. ನಮ್ಮೂರಲ್ಲೂ ‘ರಾಮನ ಗುಡಿ’ ಕಟ್ಟಿಸಿದ್ದೇನೆ – ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ … Continue reading ನಾನು ನಾಸ್ತಿಕನಲ್ಲ, ‘ಆಸ್ತಿಕ’. ನಮ್ಮೂರಲ್ಲೂ ‘ರಾಮನ ಗುಡಿ’ ಕಟ್ಟಿಸಿದ್ದೇನೆ – ಸಿಎಂ ಸಿದ್ಧರಾಮಯ್ಯ