“ನಾನು ನಾಸ್ತಿಕನಲ್ಲ ಆಸ್ತಿಕ, ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ” : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು … Continue reading “ನಾನು ನಾಸ್ತಿಕನಲ್ಲ ಆಸ್ತಿಕ, ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ” : ಸಿಎಂ ಸಿದ್ದರಾಮಯ್ಯ