ಯಾವುದೇ ರಾಜಕೀಯ ಪಕ್ಷಗಳ ಪ್ರೇರಿತದಿಂದ ಹೋರಾಟ ಮಾಡುತ್ತಿಲ್ಲ: ಮದ್ದೂರು ರೈತ ನಾಯಕಿ ಸುನಂದಾ ಜಯರಾಂ

ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆ ಸೇರ್ಪಡೆ ವಿಚಾರವಾಗಿ ಕಳೆದ 24 ದಿನಗಳಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಯಾವುದೇ ರಾಜಕೀಯ ಪಕ್ಷಗಳ ಕುಮ್ಮಕ್ಕಿನಿಂದ ನಡೆಯುತ್ತಿಲ್ಲ ಎಂದು ರೈತ ನಾಯಕಿ ಸುನಂದಾ ಜಯರಾಂ ಬುಧವಾರ ಹೇಳಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಕೆ.ಎಂ‌.ಉದಯ್ ಅವರು ಕಳೆದೆರಡು ವರ್ಷಗಳಿಂದ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದಾರೆ. ಅವರ ಕಾರ್ಯ ವೈಖರಿ ಬಗ್ಗೆ ನಾವು … Continue reading ಯಾವುದೇ ರಾಜಕೀಯ ಪಕ್ಷಗಳ ಪ್ರೇರಿತದಿಂದ ಹೋರಾಟ ಮಾಡುತ್ತಿಲ್ಲ: ಮದ್ದೂರು ರೈತ ನಾಯಕಿ ಸುನಂದಾ ಜಯರಾಂ