ನಾನು ಯಾವ ಗುಂಪಿನಲ್ಲಿಯೂ ಇಲ್ಲ, ನನ್ನದು ಕಾಂಗ್ರೆಸ್ ಗುಂಪು: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ನಾನು ಯಾವ ಗುಂಪಿನಲ್ಲಯೂ ಇಲ್ಲ. ನನ್ನದು ಕಾಂಗ್ರೇಸ್ ಗುಂಪು. ಪಕ್ಷದ ಹೈಕಮಾಂಡ್ ಏನನ್ನು ಸೂಚಿಸುತ್ತದೆಯೋ ಅದನ್ನು ಅನುಸರಿಸುತ್ತೇನೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ನಾನೊಬ್ಬ ಕಾಂಗ್ರೆಸ್ಸಿಗ. ಯಾವ ಬಣದ ಜೊತೆಯೂ ಗುರುತಿಸಿಕೊಳ್ಳುವುದಿಲ್ಲ. ನನಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಕೆಲಸ ಮಾಡಿ ಕೊಡುತ್ತಾರೆ. ಇಂತಹ ಹೊತ್ತಿನಲ್ಲಿ ಬಣದ ಹಿಂದೆ … Continue reading ನಾನು ಯಾವ ಗುಂಪಿನಲ್ಲಿಯೂ ಇಲ್ಲ, ನನ್ನದು ಕಾಂಗ್ರೆಸ್ ಗುಂಪು: ಶಾಸಕ ಗೋಪಾಲಕೃಷ್ಣ ಬೇಳೂರು