ನಾನು ಕೆಎಸ್ ಈಶ್ವರಪ್ಪ ಪುತ್ರ ‘ಕಾಂತೇಶ್’ಗೆ ಟಿಕೆಟ್ ತಪ್ಪಲು ಕಾರಣವಲ್ಲ: ಬಿಎಸ್ ಯಡಿಯೂರಪ್ಪ ಸ್ಪಷ್ಟನೆ

ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿ ಬಂಡಾಯ ಧಗಧಗಿಸುತ್ತಿದೆ. ನಾಳಿನ ಮೋದಿ ಕಾರ್ಯಕ್ರಮಕ್ಕೆ ಬರೋದಿಲ್ಲ. ಸ್ವತಂತ್ರ ಅಭ್ಯರ್ಥಿಯಾಗೇ ಲೋಕಸಭಾ ಚುನಾವಣೆ ಸ್ಪರ್ಧಿಸೋದಾಗಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇದರ ನಡುವೆ ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ತಪ್ಪೋದಕ್ಕೆ ನಾನು ಕಾರಣವಲ್ಲ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಬಗ್ಗೆ ಕೆಎಸ್ ಈಶ್ವರಪ್ಪ ತಪ್ಪು ತಿಳಿದುಕೊಂಡಿದ್ದಾರೆ. ನನ್ನ ಬಗ್ಗೆ ಸಿಟ್ಟಿನಲ್ಲಿ ಹಾಗೆ ಮಾತನಾಡುತ್ತಿದ್ದಾರೆ. ನನಗೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕೆಎಸ್ … Continue reading ನಾನು ಕೆಎಸ್ ಈಶ್ವರಪ್ಪ ಪುತ್ರ ‘ಕಾಂತೇಶ್’ಗೆ ಟಿಕೆಟ್ ತಪ್ಪಲು ಕಾರಣವಲ್ಲ: ಬಿಎಸ್ ಯಡಿಯೂರಪ್ಪ ಸ್ಪಷ್ಟನೆ