ನಾನು ‘ಕೇಂದ್ರ ಮಂತ್ರಿ’ ಆಗುವ ಬಗ್ಗೆ ಚಿಂತೆ ಮಾಡಿಲ್ಲ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ನಾನು ಕೇಂದ್ರ ಮಂತ್ರಿ ಆಗುವ ಬಗ್ಗೆ ಚಿಂತೆ ಮಾಡಿಲ್ಲ. ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಇವುಗಳ ಯಾವುದರ ಬಗ್ಗೆ ಚಿಂತೆ ಮಾಡಿಲ್ಲ. 28 ಕ್ಷೇತ್ರಗಳನ್ನು … Continue reading ನಾನು ‘ಕೇಂದ್ರ ಮಂತ್ರಿ’ ಆಗುವ ಬಗ್ಗೆ ಚಿಂತೆ ಮಾಡಿಲ್ಲ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ