Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

​ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಜಾಮೀನಿನ ಸಂಭ್ರಮದಲ್ಲಿ ಆರೋಪಿಯ ಕುಟುಂಬ; ಮೃತರ ಪೋಷಕರ ಆಕ್ರೋಶ

​MGNREGS ನಿಂದ ‘ವಿಬಿ-ಜಿ ರಾಮ್ ಜಿ’ ಯೋಜನೆಗೆ ಬದಲಾವಣೆ: ಜುಲೈ 1ರಿಂದ ಜಾರಿಗೆ ಬರುವ ಹೊಸ ನಿಯಮಗಳೇನು?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುಣಮುಖವಾಗುವ ಹಾದಿಯಲ್ಲಿ ಇದ್ದೇನೆ, ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ: ಶಾಸಕ ಸುರೇಶ್ ಕುಮಾರ್
KARNATAKA

ಗುಣಮುಖವಾಗುವ ಹಾದಿಯಲ್ಲಿ ಇದ್ದೇನೆ, ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ: ಶಾಸಕ ಸುರೇಶ್ ಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಾನು ಗುಣಮುಖವಾಗುವ ಹಾದಿಯಲ್ಲಿ ಇದ್ದೇನೆ. ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ ಎಂಬುದಾಗಿ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನ್ನ ಎಲ್ಲಾ ಗೆಳೆಯರಿಗೆ, ಹಿತೈಷಿಗಳಿಗೆ ನಿಮ್ಮ ಸುರೇಶ್ ಕುಮಾರ್ ಮಾಡುವ ಹೃದಯಪೂರ್ವಕ ನಮಸ್ಕಾರಗಳು.

ನಿನ್ನೆ ರಾತ್ರಿ ಯಿಂದ ನನ್ನ ಆರೋಗ್ಯದ ಕುರಿತು ಮಾಧ್ಯಮಗಳಲ್ಲಿ ಬಂದ ಕೆಲವು ಸುದ್ಧಿಯ ಹಿನ್ನೆಲೆಯಲ್ಲಿ ಬಹಳಷ್ಟು ಜನ ತಮ್ಮ ಆತಂಕ ವ್ಯಕ್ತಪಡಿಸಿ ನನ್ನ ಆರೋಗ್ಯ ಸುಧಾರಿಸಲೆಂದು ಹಾರೈಸಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು.

ನಿಜ. ನನ್ನ ಆರೋಗ್ಯ ಕಳೆದ ಆಗಸ್ಟ್.20 ರಿಂದ ತೀವ್ರ ಸಮಸ್ಯೆಗೆ ಒಳಗಾಗಿತ್ತು. ಆಗಸ್ಟ್.15 ರವರೆಗೆ ನಮ್ಮ ಕ್ಷೇತ್ರದಲ್ಲಿ ಸುಮಾರು 3 ಕಡೆ ಜನಸ್ಪಂದನ, ಆಗಸ್ಟ್ 14 ರಂದು ಮಧ್ಯರಾತ್ರಿ ರಾಷ್ಟ್ರಧ್ವಜ ಹಾರಿಸುವ ಭರ್ಜರಿ ಕಾರ್ಯಕ್ರಮ, ನಮ್ಮ ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗಾಗಿ ಆಯೋಜಿಸಿದ ಅತ್ಯಂತ ಯಶಸ್ವಿ ಆಶು ಭಾಷಣ ಸ್ಪರ್ಧೆ, ಆಗಸ್ಟ್ 15 ರಂದು ಬೆಳಗ್ಗೆ ಯಿಂದ ಸಂಜೆಯವರೆಗೂ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಗಳು, ಆಗಸ್ಟ್ 16 ರಂದು ಕ್ಷೇತ್ರದ ರಾಮ ಮಂದಿರ ವಾರ್ಡಿ ನಲ್ಲಿ ಕೈಗೊಂಡ ಜನ ಸ್ಪಂದನ ಕಾರ್ಯಕ್ರಮ…. ಹೀಗೆ ಸಂಪೂರ್ಣವಾಗಿ ಕ್ಷೇತ್ರದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೆ.

ಆಗಸ್ಟ್ 16, ವರಮಹಾಲಕ್ಷ್ಮಿ ಹಬ್ಬದಂದು ರಾಮಮಂದಿರ 4ನೇ ಬ್ಲಾಕ್ ನ ಎಬಿಸಿ ಪಾರ್ಕ್ ನಲ್ಲಿ ಮುಂಜಾನೆ ಜನಸ್ಪಂದನ ಕಾರ್ಯಕ್ರಮ ಯೋಜಿಸಲಾಗಿತ್ತು. ಅಂದು ಸಂಜೆ ಐದು ಗಂಟೆಯ ವೇಳೆಗೆ ನನ್ನ ಆರೋಗ್ಯ ಸ್ವಲ್ಪ ಹೆಚ್ಚೇ ಹದಗೆಟ್ಟಿತು. ಸಂಜೆ ವೇಳೆಗೆ ಎರಡು ಕಾಲುಗಳು ತುಂಬಾ ನೋಯಲು ಪ್ರಾರಂಭಿಸಿದವು.

ಮಾರನೆಯ ದಿನ ಇಡೀ ದೇಹದಲ್ಲಿ ಒಂದಿಂಚು ಸಹ ನೋವು ಇಲ್ಲದ ಜಾಗ ನನಗೆ ಲಭ್ಯವಿರಲಿಲ್ಲ. ಅದರ ಮಾರನೆಯ ದಿನ ನನ್ನ ರಕ್ತ ಪರೀಕ್ಷೆ ಮಾಡಲಾಯಿತು. ಅದರಲ್ಲೂ ಯಾವುದೇ ಚಿನ್ಹೆ ಗೊತ್ತಾಗಲಿಲ್ಲ.

ಸೋಮವಾರ ದಿನಾಂಕ 20.8. 2024 ನೋವು ತಡೆಯಲಾರದೆ ಬಾಧೆ ಎದುರಿಸಲಾಗದೆ ಆಸ್ಪತ್ರೆಗೆ ಸೇರಲೇ ಬೇಕಾಯಿತು. ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಕೊಟ್ಟು ಬುಧವಾರ ಅಂದರೆ 23 ಆಗಸ್ಟ್ ರಂದು ನನ್ನ ಡಿಸ್ಚಾರ್ಜ್ ಮಾಡಲಾಯಿತು. ಆದರೆ ಮಾರನೆಯ ದಿನ ಮತ್ತು ವಿಪರೀತ ದೇಹದಲ್ಲಿ ಅಸ್ತವ್ಯಸ್ತ ಉಂಟಾಯಿತು. ಆಗ ವೈದ್ಯರು ತಪಾಸಣೆ ಮಾಡಿದ ಮೇಲೆ ನನಗೆ ಚಿಕನ್ ಗುನ್ಯಾ ಸಮಸ್ಯೆ ಗಂಭೀರ ಸ್ವರೂಪ ತಾಳಿದ್ದು ವೈದ್ಯರಿಂದ ತಿಳಿಯಿತು.

ಅಲ್ಲಿಂದ ಪ್ರಾರಂಭವಾದ ನನ್ನ ಚಿಕನ್ ಗುನ್ಯಾ ವಿರುದ್ಧದ ಹೋರಾಟ ಇಂದು ಬೆಳಗ್ಗೆ ಒಂದು ಹಂತ ತಲುಪಿ, ಎಲ್ಲಾ ವೈದ್ಯರ ಉತ್ತಮ ಆರೈಕೆ, ಅಗತ್ಯ ಚಿಕಿತ್ಸೆ ಮೂಲಕ, ಆಸ್ಪತ್ರೆಯ ನರ್ಸ್ ಗಳ ಕಾಳಜಿ ಯಿಂದ ಕೂಡಿದ ಸೇವೆ ಯ ಪರಿಣಾಮವಾಗಿ ಇಂದು ನಾನು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ.

ತಮಗೆಲ್ಲ ಗೊತ್ತು ಚಿಕನ್ ಗುನ್ಯಾ ನಂತರದ ಪರಿಣಾಮ ಸುಧಾರಿಸಲು ಕನಿಷ್ಠ 3 ವಾರಗಳು ಬೇಕು. ವೈದ್ಯರುಗಳ ಸಲಹೆಯ ಮೇರೆಗೆ ನಾನು ಸುಧಾರಣೆಗಾಗಿ ನನ್ನ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ. ಗುಣಮುಖವಾಗುವ ಹಾದಿಯಲ್ಲಿ ನನಗೆ ಮತ್ತೊಮ್ಮೆ ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ ಎಂದಿದ್ದಾರೆ.

ಎಲ್ಲರಿಗೂ ನಮಸ್ಕಾರ. ಅನೇಕ ಗೆಳೆಯರು ಕುಕ್ಕೆ ಸುಬ್ರಹ್ಮಣ್ಯದಿಂದ ಹಿಡಿದು ಅಂಗಾಳ ಪರಮೇಶ್ವರಿ ದೇವಿ ಯವರೆಗೂ ವಿವಿಧ ಪೂಜೆ ಸಲ್ಲಿಸಿ ನನ್ನ ಆರೋಗ್ಯ ಸುಧಾರಿಸಲೆಂದು ಹಾರೈಸಿರುವುದು ನನ್ನ ಮನ ತುಂಬಿ ಬಂದಿದೆ ಎಂಬುದಾಗಿ ಶಾಸಕ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಮಂಡ್ಯದಲ್ಲಿ 10 ಸಾವಿರ ಲಂಚ ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿ FDA ಲೋಕಾಯುಕ್ತ ಬಲೆಗೆ

ಸೆಪ್ಟೆಂಬರ್‌ ತಿಂಗಳಲ್ಲಿ ‘ಅರಿವು ಕೇಂದ್ರ’ಗಳಲ್ಲಿ ವಿಶೇಷ ಕಾರ್ಯಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

3 Mins Read

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

2 Mins Read

BIG NEWS: ‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು: ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ

2 Mins Read
Recent News

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

​ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಜಾಮೀನಿನ ಸಂಭ್ರಮದಲ್ಲಿ ಆರೋಪಿಯ ಕುಟುಂಬ; ಮೃತರ ಪೋಷಕರ ಆಕ್ರೋಶ

​MGNREGS ನಿಂದ ‘ವಿಬಿ-ಜಿ ರಾಮ್ ಜಿ’ ಯೋಜನೆಗೆ ಬದಲಾವಣೆ: ಜುಲೈ 1ರಿಂದ ಜಾರಿಗೆ ಬರುವ ಹೊಸ ನಿಯಮಗಳೇನು?

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

State News
KARNATAKA

ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು ಮಾಜಿ ಸಿಎಂ ಎಸ್.ಎಂ.ಕೃಷ್ಣ: ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಮಂಡ್ಯ : ನಾಡಪ್ರಭು ಕೆಂಪೇಗೌಡರು ಕಟ್ಟಿರುವ ಸರ್ವೆ ಜನಾಂಗದ ಶಾಂತಿಯ ತೋಟವಾಗಿರುವ ಬೆಂಗಳೂರು ನಗರಕ್ಕೆ ಆಧುನಿಕ ಸ್ಪರ್ಶ ನೀಡಿದ್ದು, ಮಾಜಿ…

ಸಾಗರದಲ್ಲಿ ರಸಗೊಬ್ಬರ, ಇಂಧನ ಬೆಲೆ ಏರಿಕೆ ವಿರುದ್ಧ ರೈತರ ಆಕ್ರೋಶ: ಬಿಕ್ಕಟ್ಟು ಬಗೆಹರಿಸಲು ಎಸಿ ಮೂಲಕ ಸರ್ಕಾರಕ್ಕೆ ಮನವಿ

BIG NEWS: ‘ಪ್ಲೀಸ್ ಹೋಗ್ಬೇಡಿ ಸರ್’ ವಿಧಾನಸೌಧದಲ್ಲಿ ಕಣ್ಣೀರಿಟ್ಟ ಸಿಎಂ ಕಚೇರಿ ಸಿಬ್ಬಂದಿಗಳು: ಕೈಸನ್ನೆಯಲ್ಲೇ ಸಂತೈಸಿದ ಸಿದ್ದರಾಮಯ್ಯ

BREAKING: ರಾಜ್ಯ ಸರ್ಕಾರದಿಂದ ಮೂವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ | IAS Officer Transfer

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.