ಗುಣಮುಖವಾಗುವ ಹಾದಿಯಲ್ಲಿ ಇದ್ದೇನೆ, ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ: ಶಾಸಕ ಸುರೇಶ್ ಕುಮಾರ್

ಬೆಂಗಳೂರು: ನಾನು ಗುಣಮುಖವಾಗುವ ಹಾದಿಯಲ್ಲಿ ಇದ್ದೇನೆ. ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ ಎಂಬುದಾಗಿ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನ್ನ ಎಲ್ಲಾ ಗೆಳೆಯರಿಗೆ, ಹಿತೈಷಿಗಳಿಗೆ ನಿಮ್ಮ ಸುರೇಶ್ ಕುಮಾರ್ ಮಾಡುವ ಹೃದಯಪೂರ್ವಕ ನಮಸ್ಕಾರಗಳು. ನಿನ್ನೆ ರಾತ್ರಿ ಯಿಂದ ನನ್ನ ಆರೋಗ್ಯದ ಕುರಿತು ಮಾಧ್ಯಮಗಳಲ್ಲಿ ಬಂದ ಕೆಲವು ಸುದ್ಧಿಯ ಹಿನ್ನೆಲೆಯಲ್ಲಿ ಬಹಳಷ್ಟು ಜನ ತಮ್ಮ ಆತಂಕ ವ್ಯಕ್ತಪಡಿಸಿ ನನ್ನ ಆರೋಗ್ಯ ಸುಧಾರಿಸಲೆಂದು ಹಾರೈಸಿದ್ದಾರೆ. … Continue reading ಗುಣಮುಖವಾಗುವ ಹಾದಿಯಲ್ಲಿ ಇದ್ದೇನೆ, ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ: ಶಾಸಕ ಸುರೇಶ್ ಕುಮಾರ್