ನಾನು ರೈತರ ಪರ, ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ: ಸಿಎಂ ಸಿದ್ಧರಾಮಯ್ಯ

ವಿಜಯನಗರ: ನಾನು ರೈತರ ಪರ: ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ತುಂಗಭದ್ರಾ ಡ್ಯಾಂ ಬಳಿಯಲ್ಲಿ ಕ್ರಸ್ಟ್ ಗೇಟ್ ಕೊಟ್ಟಿ ಹೋಗಿದ್ದನ್ನು ಪರಿಶೀಲಿಸಿದ ಬಳಿಕ ಹೇಳಿದ್ದಾರೆ. ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ … Continue reading ನಾನು ರೈತರ ಪರ, ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ: ಸಿಎಂ ಸಿದ್ಧರಾಮಯ್ಯ