ನಿಖಿಲ್ ಸೋಲಿಗೆ ನಾನೇ ಹೊಣೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ರಾಮನಗರ: ನಾನು ಶಪಥ ಮಾಡ್ತೇನೆ‌. ರಾಮನಗರದಿಂದ ಜೆಡಿಎಸ್ ಖಾಲಿ ಮಾಡಿಸಿದ್ದೇನೆ ಅಂದವರಿಗೆ ಉತ್ತರ ಕೊಡ್ತೇನೆ. ಮುಂದಿನ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕು ಸ್ಥಾನವನ್ನು ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಗೆಲ್ಲುತ್ತೆ. ನಮ್ಮನ್ನ ಅಷ್ಟು ಸುಲಭವಾಗಿ ಜಿಲ್ಲೆಯಿಂದ ಖಾಲಿ ಮಾಡಿಸಲು ಸಾಧ್ಯವಿಲ್ಲ. ನನ್ನ, ನಿಖಿಲ್ ರಾಜಕೀಯ ಇಲ್ಲಿಂದಲೇ ಆರಂಭ, ಇಲ್ಲಿಯೇ ಅಂತ್ಯ. ಮುಂದಿನ ಚುನಾವಣೆಯಲ್ಲಿ ಇದೇ ಚನ್ನಪಟ್ಟಣದಲ್ಲಿ 25 ಸಾವಿರ ಲೀಡ್ ಬರುತ್ತೆ ಎಂದು ಸಚಿವರು ಶಪಥ ಮಾಡಿದರು. ಸಿಎಂ ಸಿದ್ದರಾಮಯ್ಯ ಹಾಸನದಲ್ಲಿ ಅಹಿಂದ ಸಮಾವೇಶ ವಿಚಾರಕ್ಕೆ ಮಾತನಾಡಿದ ಅವರು, ಯಾವ … Continue reading ನಿಖಿಲ್ ಸೋಲಿಗೆ ನಾನೇ ಹೊಣೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ