Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

BIG UPDATE : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು, ಒಂದೇ ಕುಟುಂಬದ 7 ಜನ ಸಾವು!

BREAKING: ಭೋಜಶಾಲಾ ಸಂಕೀರ್ಣ ‘ದೇವಸ್ಥಾನ’; ಮುಸ್ಲಿಂ ಸಮುದಾಯದ ನಮಾಜ್‌ಗೆ ನೀಡಿದ್ದ ಅನುಮತಿ ರದ್ದುಗೊಳಿಸಿ ಹೈಕೋರ್ಟ್ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಾಯಿ ಚಾಮುಂಡೇಶ್ವರಿ ಮುಂದೆ ನಿಂತು ಹೇಳ್ತಿದ್ದೇನೆ, ಜಮೀರ್ ರನ್ನು ‘ಕುಳ್ಳ’ ಎಂದು ಕರೆದೆ ಇಲ್ಲ : HD ಕುಮಾರಸ್ವಾಮಿ ಸ್ಪಷ್ಟನೆ
KARNATAKA

ತಾಯಿ ಚಾಮುಂಡೇಶ್ವರಿ ಮುಂದೆ ನಿಂತು ಹೇಳ್ತಿದ್ದೇನೆ, ಜಮೀರ್ ರನ್ನು ‘ಕುಳ್ಳ’ ಎಂದು ಕರೆದೆ ಇಲ್ಲ : HD ಕುಮಾರಸ್ವಾಮಿ ಸ್ಪಷ್ಟನೆ

By ಸುರೇಶ್‌

ಮೈಸೂರು : ಇತ್ತೀಚಿಗೆ ಸಚಿವ ಜಮೀರ್ ಅಹ್ಮದ್ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆದಿದ್ದರು. ಬಳಿಕ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಸುದ್ದಿಗೋಷ್ಠಿಯಲ್ಲಿ ನಮ್ಮಿಬ್ಬರ ಪಕ್ಷ ಬೇರೆ ಇದ್ದೇ ಇರಬಹುದು. ಆದರೆ ನಾನು ಆತ್ಮೀಯವಾಗಿ ಅವರಿಗೆ ಕರಿಯಣ್ಣ ಅಂತ ಕರೆಯುತ್ತೇನೆ. ಅವರು ನನ್ನನ್ನು ಕುಳ್ಳ ಎಂದು ಕರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಇದಕ್ಕೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು ನಾನು ಯಾವತ್ತೂ ಜಮೀರ್ ಅವರನ್ನು ಕುಳ್ಳ ಎಂದು ಕರೆದೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಉಪಚುನಾವಣೆಯಲ್ಲಿ ಪುತ್ರ ನಿಖಿಲ್ ಸ್ಪರ್ಧೆ ಮಾಡಿದ್ದು, ಅವರ ಗೆಲುವಿಗಾಗಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದರನ್ನು ನಾನು ಕುಳ್ಳ ಎಂದು ಕರೆದೆ ಇಲ್ಲ. ತಾಯಿ ಮುಂದೆ ನಿಂತಿದ್ದೇನೆ ನಾನು ಕುಳ್ಳ ಎಂದು ಕರೆದೆ ಇಲ್ಲ  ಬಸವರಾಜ್ ಹೊರಟ್ಟಿ ಅವರು ಕುಮಾರ್ ಎಂದಾಗ ಹೊಡೆಯಲು ಹೋದ ಗಿರಾಕಿ ಎಂದು ಸ್ಪಷ್ಟನೆ ನೀಡಿದರು.

ಬಸವರಾಜ್ ಹೊರಟ್ಟಿ ಈಗಲೂ ಇದ್ದಾರೆ ಅವರನ್ನೇ ಕೇಳಿ. ಜಮೀರ್ ಅಹಮದ್ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಸಿಎಂ ಡಿಸಿಎಂ ಅವರ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ.ಇದು ನಾಗರೀಕ ಸರ್ಕಾರನ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗರ್ಭಭಂಗ, ಸೊಕ್ಕು ಮುರಿಯುತ್ತೇನೆ ಎಂಬುವುದು ಸಂವಿಧಾನಿಕ ಪದವಲ್ಲ. ಇದರಲ್ಲಿ ತಪ್ಪೇನಿದೆ? ಎಂದು ಎಚ್ ಡಿ ದೇವೇಗೌಡ ಹೇಳಿಕೆಯನ್ನು ಹೆಚ್ ಡಿ ಕುಮಾರಸ್ವಾಮಿ ಸಮರ್ಥಿಸಿಕೊಂಡರು. ದುಡ್ಡಿನ ಮತದಿಂದ ಈ ರೀತಿ ಕೊಂಡುಕೊಳ್ಳುತ್ತೇನೆ ಎನ್ನುತ್ತಾರೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

3 Mins Read

BIG UPDATE : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು, ಒಂದೇ ಕುಟುಂಬದ 7 ಜನ ಸಾವು!

1 Min Read

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read
Recent News

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

BIG UPDATE : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು, ಒಂದೇ ಕುಟುಂಬದ 7 ಜನ ಸಾವು!

BREAKING: ಭೋಜಶಾಲಾ ಸಂಕೀರ್ಣ ‘ದೇವಸ್ಥಾನ’; ಮುಸ್ಲಿಂ ಸಮುದಾಯದ ನಮಾಜ್‌ಗೆ ನೀಡಿದ್ದ ಅನುಮತಿ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

State News
KARNATAKA

ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ₹43 ಲಕ್ಷ ಕೋಟಿ ಇಂಧನ ತೆರಿಗೆ ಸುಲಿಗೆ: ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕಳೆದ 11 ವರ್ಷಗಳ ಅವಧಿಯಲ್ಲಿ ಕೇಂದ್ರದ ಮೋದಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಅತ್ಯಂತ ವ್ಯವಸ್ಥಿತವಾಗಿ…

BIG UPDATE : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು, ಒಂದೇ ಕುಟುಂಬದ 7 ಜನ ಸಾವು!

ಶಿವಮೊಗ್ಗ : ಮೇ.17ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING : ರಾಜ್ಯದಲ್ಲಿ ಭೀಕರ ಅಪಘಾತ : ಸೇತುವೆಯ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.