BIGG NEWS: ನನಗೂ ಸಚಿವ ಸ್ಥಾನ ನೀಡದ್ದಕ್ಕೆ ಅಸಮಾಧಾನ ಇದೆ; ಶಾಸಕ ತಿಪ್ಪಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಸಚಿವರು, ಶಾಸಕರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. BIGG NEWS: ವಿಜಯಪುರದಲ್ಲಿ ನಿಲ್ಲದ ಮಳೆಯ ಅವಾಂತರ; ಚವನಭಾವಿ ನಾಲತವಾಡ ರಸ್ತೆ ಸಂಪರ್ಕ ಬಂದ್   ರಾಜ್ಯ ರಾಜಕಾರಣದ ಪ್ರಸ್ತುತ ಘಟನೆ, ಮಳೆ ಹಾನಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎನ್ನಲಾಗಿದೆ.ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಶಾಸಕ ತಿಪ್ಪಾರೆಡ್ಡಿ ಹೇಳಿದ್ದಾರೆ. ಸಚಿವ ಸ್ಥಾನ ಕೊಡಿ ಕೊಡಿ ಅಂತ ಮೇಲೆ ಬಿದ್ದು ಕೇಳಲ್ಲ … Continue reading BIGG NEWS: ನನಗೂ ಸಚಿವ ಸ್ಥಾನ ನೀಡದ್ದಕ್ಕೆ ಅಸಮಾಧಾನ ಇದೆ; ಶಾಸಕ ತಿಪ್ಪಾರೆಡ್ಡಿ ಸ್ಪಷ್ಟನೆ