‘ಮೇಕೆದಾಟು’ ಕಟ್ಟಲೆಂದೇ ‘ಜಲ ಸಂಪನ್ಮೂಲ ಸಚಿವ’ನಾಗಿದ್ದೇನೆ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಡಿಎಂಕೆ ತನ್ನ ಪ್ರನಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ ಎಂದು ಕೇಳಿದಾಗ “ಅವರ ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇ ಬೇಕು. ಕೋರ್ಟಿನಲ್ಲೂ ನಮಗೆ ನ್ಯಾಯ ಸಿಗುತ್ತದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. “ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ … Continue reading ‘ಮೇಕೆದಾಟು’ ಕಟ್ಟಲೆಂದೇ ‘ಜಲ ಸಂಪನ್ಮೂಲ ಸಚಿವ’ನಾಗಿದ್ದೇನೆ- ಡಿಸಿಎಂ ಡಿ.ಕೆ ಶಿವಕುಮಾರ್