ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತಿದ್ದೇನೆ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಪುನರುಚ್ಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಹಾಗೂ ಇಡಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾ ಆಯುಕ್ತರಿಗೆ ಪತ್ರದ ಮೂಲಕ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎಂದರೆ ರಾಜೀನಾಮೆ ಕೊಡು ಪ್ರಶ್ನೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಜಮೀನನ್ನು ಡಿ ನೋಟಿಫೈ … Continue reading ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತಿದ್ದೇನೆ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಪುನರುಚ್ಚಿಸಿದ ಸಿಎಂ ಸಿದ್ದರಾಮಯ್ಯ