ಮಧ್ಯಪ್ರದೇಶ: ಕಳಪೆ ರಸ್ತೆ ಕಾಮಗಾರಿಗಾಗಿ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವ ʻನಿತಿನ್ ಗಡ್ಕರಿʼ

ಭೋಪಾಲ್: ಮಧ್ಯಪ್ರದೇಶದಲ್ಲಿ ಹೆದ್ದಾರಿಯನ್ನು ಕಳಪೆಯಾಗಿ ಕಾಮಗಾರಿಗಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಅವರು ಸಾರ್ವಜನಿಕರಲ್ಲಿ ಕ್ಷಮೆಯಾಚಿಸಿದ್ದಾರೆ ಮತ್ತು ಯೋಜನೆಗೆ ಹೊಸ ಗುತ್ತಿಗೆಗೆ ಆದೇಶ ನೀಡಿದ್ದಾರೆ. ʻಬರೇಲಾದಿಂದ ಮಂಡ್ಲಾವರೆಗಿನ 63 ಕಿ.ಮೀ ಉದ್ದದ ರಸ್ತೆಯನ್ನು ಸುಮಾರು ₹ 400 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದ್ರೆ, ಈ ನಿರ್ಮಾಣ ನನಗೆ ತೃಪ್ತಿ ತಂದಿಲ್ಲ. ಇದ್ರಿಂದ ನನಗೆ ನೋವಾಗಿದೆ. ತಪ್ಪಾಗಿದ್ದರೆ ಕ್ಷಮೆಯಾಚಿಸಲು ನಾನು ಹಿಂಜರಿಯುವುದಿಲ್ಲ ಎಂದು ಗಡ್ಕರಿ ಅವರು ಹೇಳಿದ್ದಾರೆ. ಇಲ್ಲಿ ಅನೇಕ ಸಮಸ್ಯೆಗಳಿವೆ ಮತ್ತು ನಿಮ್ಮಲ್ಲಿ ಅನೇಕರು ತೊಂದರೆಗಳನ್ನು … Continue reading ಮಧ್ಯಪ್ರದೇಶ: ಕಳಪೆ ರಸ್ತೆ ಕಾಮಗಾರಿಗಾಗಿ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವ ʻನಿತಿನ್ ಗಡ್ಕರಿʼ