ಪಕ್ಷದ ಹಿತದೃಷ್ಟಿಯಿಂದ ವರಿಷ್ಠರ ತೀರ್ಮಾನಕ್ಕೆ ತಲೆಬಾಗಿದ್ದೇನೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದ ಹಿತದೃಷ್ಟಿ, ಪ್ರಸ್ತುತ ರಾಜಕೀಯ ಹಿತದೃಷ್ಟಿ ಹಾಗೂ ಕ್ಷೇತ್ರದ ದೃಷ್ಟಿಯಿಂದ ನನ್ನ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ. ಪಕ್ಷ ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದು, ಪಕ್ಷದ ನಿರ್ಧಾರಕ್ಕೆ ತಲೆ ಬಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರಕ್ಕೆ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ಮನಸಲ್ಲಿ … Continue reading ಪಕ್ಷದ ಹಿತದೃಷ್ಟಿಯಿಂದ ವರಿಷ್ಠರ ತೀರ್ಮಾನಕ್ಕೆ ತಲೆಬಾಗಿದ್ದೇನೆ: ಬಸವರಾಜ ಬೊಮ್ಮಾಯಿ