ಸಚಿವ ಸಂಪುಟದ ವಿರೋಧದ ನಡುವೆಯೂ ಕೃಷಿ ವಿಶ್ವವಿದ್ಯಾಲಯ ತಂದಿದ್ದೇನೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಯಾವುದೇ ರಾಜಕೀಯ ಹಿನ್ನಲೆಯಿಲ್ಲದ ಒಬ್ಬ ಸಾಮಾನ್ಯ ರೈತ ಕುಟುಂಬದ ಮಗನಾಗಿ ಜಿಲ್ಲೆಯ ರೈತರಿಗೆ ಅನುಕೂಲ ಕಲ್ಪಿಸಬೇಕೆಂಬ ಉದ್ದೇಶದಿಂದ ಕೃಷಿ ವಿಶ್ವವಿದ್ಯಾಲಯವನ್ನು ತಂದಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಮದ್ದೂರು ನಗರದ ಖಾಸಗಿ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಗಳಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣಾ ಇತಿಹಾಸದಲ್ಲಿ ಎಂದು ಸಹ 12 ಸ್ಥಾನಗಳಲ್ಲಿ … Continue reading ಸಚಿವ ಸಂಪುಟದ ವಿರೋಧದ ನಡುವೆಯೂ ಕೃಷಿ ವಿಶ್ವವಿದ್ಯಾಲಯ ತಂದಿದ್ದೇನೆ: ಸಚಿವ ಎನ್.ಚಲುವರಾಯಸ್ವಾಮಿ