BIG NEWS: ನಾನು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ನಟ ಶಿವಣ್ಣ
ಬೆಂಗಳೂರು: ನಟ ಕಮಲ್ ಹಾಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರ ಬಗ್ಗೆ ಕೊನೆಗೂ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಮೌನ ಮುರಿದಿದ್ದಾರೆ. ನಾನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಳ್ಳಿಲ್ಲ ಎಂಬುದಾಗಿ ಸ್ಪಷ್ಟ ಪಿಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವಂತ ಅವರು ಕಮಲ್ ಹಾಸನ್ ಹೇಳಿಕೆ ಮಾತನ್ನ ನಾನೇನು ಸಮರ್ಥನೆ ಮಾಡಿಕೊಂಡಿಲ್ಲ. ಭಾಷೆ ಬಗ್ಗೆ ಮಾತನಾಡ್ತಿದ್ದಾಗ ನಾನು ಕೈ ತಟ್ಟಿದ್ದು ನಿಜ. ಆ ಸಂದರ್ಭದಲ್ಲಿ ಏನ್ ಮಾತನಾಡ್ತಿದ್ದಾರೆ ಅಂತ ಗೊತ್ತಾಗಲಿಲ್ಲ ಎಂಬುದಾಗಿ ಹೇಳಿದ್ದಾರೆ. ಎಲ್ಲರೂ ಕನ್ನಡಾಭಿಮಾನದ … Continue reading BIG NEWS: ನಾನು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ನಟ ಶಿವಣ್ಣ
Copy and paste this URL into your WordPress site to embed
Copy and paste this code into your site to embed