ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ, ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ: ಡಿಕೆಶಿ

ಬೆಂಗಳೂರು : “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಚಿತ್ರರಂಗದ ಬಗ್ಗೆ ನಿಮ್ಮ ಮಾತುಗಳು ಒರಟಾಗಿವೆ ಎನ್ನುವ ಬಿಜೆಪಿ, ಚಿತ್ರರಂಗದವರ ಟೀಕೆಯ ಬಗ್ಗೆ ಕೇಳಿದಾಗ, … Continue reading ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ, ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ: ಡಿಕೆಶಿ