ನಾನು, ಸಿಎಂ ಸಿದ್ಧರಾಮಯ್ಯ ಬ್ರದರ್ಸ್ ರೀತಿಯಲ್ಲಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ನನಗೆ ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಅವರಿಗೆ ಸಿಎಂ ಆಪ್ತರೇನು? ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು … Continue reading ನಾನು, ಸಿಎಂ ಸಿದ್ಧರಾಮಯ್ಯ ಬ್ರದರ್ಸ್ ರೀತಿಯಲ್ಲಿ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್