Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನ | Minister D Sudhakar

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ, ಆತಂಕ ಪಡುವ ಅಗತ್ಯವಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ : ‘ಪದ್ಮಭೂಷಣ’ ಪಡೆದ ಹಿರಿಯ ನಟ ಅನಂತ್ ನಾಗ್ ಹೇಳಿಕೆ
KARNATAKA

‘ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ : ‘ಪದ್ಮಭೂಷಣ’ ಪಡೆದ ಹಿರಿಯ ನಟ ಅನಂತ್ ನಾಗ್ ಹೇಳಿಕೆ

By ಸುರೇಶ್‌

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಸೇರಿದಂತೆ ಒಟ್ಟು ಈ ಬಾರಿ ರಾಜ್ಯಕ್ಕೆ 9 ಪದ್ಮ ಪ್ರಶಸ್ತಿ ದೊರಕಿವೆ. ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬುದು ಹಲವು ವರ್ಷಗಳ ಆಗ್ರಹವಾಗಿತ್ತು. ಪ್ರತಿ ಬಾರಿ ಪದ್ಮ ಪ್ರಶಸ್ತಿಗಳ ಘೊಷಣೆ ಆದಾಗಲೂ ಸಹ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬ ಕೂಗು ಕರ್ನಾಟಕದಿಂದ ಏಳುತ್ತಿತ್ತು. ಕೊನೆಗೆ ಈ ವರ್ಷ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಪ್ರಶಸ್ತಿ ಘೋಷಣೆಯಾದ ಬಳಿಕ ಮಾತನಾಡಿರುವ ಅನಂತ್ ನಾಗ್, ಈ ಪ್ರಶಸ್ತಿಯನ್ನು ನಾನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ’ ಎಂದಿದ್ದಾರೆ. ಪ್ರಶಸ್ತಿ ಘೋಷಣೆಯಾದ ಬಳಿಕ ಒಂದು ರೀತಿಯ ನಿರಾಳ ಭಾವ ನನ್ನಲ್ಲಿ ಮೂಡಿತು. ನನಗಾಗಿ ಇಷ್ಟು ವರ್ಷ ನನ್ನನ್ನು ಬೆಂಬಲಿಸಿದ ಜನರಿಗೆ ಕೊನೆಗೂ ಸಂತೋಷವಾಗಲಿದೆ ಎಂದೆನಿಸಿತು’ ಎಂದಿದ್ದಾರೆ. ‘ನನಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಜನ ಒತ್ತಾಯಿಸುತ್ತಲೇ ಬಂದಿದ್ದರು. ಇಂಥಹಾ ಚಳವಳಿಗಳು ಎಷ್ಟು ಕಾಲ ಇರುತ್ತವೆ? ಎಂದು ನನಗೆ ಅನಿಸಿತ್ತು. ಆದರೆ ಜನರ ಬೆಂಬಲ ಕೊನೆಯಾಗಲೇ ಇಲ್ಲ ಎಂದಿದ್ದಾರೆ ಅನಂತ್ ನಾಗ್.

ಮೋದಿಗೆ ಧನ್ಯವಾದ ತಿಳಿಸಿದ ಅನಂತ್ ನಾಗ್

ಪದ್ಮಭೂಷಣ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೂ ನಟ ಅನಂತನಾಗ್ ಅವರು ಇದೇ ವೇಳೆ ಧನ್ಯವಾದ ತಿಳಿಸಿದ್ದಾರೆ.ಪ್ರಶಸ್ತಿಗಳ ಆಯ್ಕೆಯಲ್ಲಿ ಜನರ ಅಭಿಪ್ರಾಯವನ್ನೂ ಪಡೆಯುವ ಪದ್ಧತಿ ಆರಂಭವಾಗಿದ್ದರಿಂದಲೇ ಇದು ಸಾಧ್ಯವಾಯಿತು. ಇದಕ್ಕೆ ಮೋದಿ ಅವರಿಗೆ ಧನ್ಯವಾದ ಹೇಳಲೇ ಬೇಕು ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನ | Minister D Sudhakar

2 Mins Read

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

2 Mins Read

BIG NEWS: ಕರ್ನಾಟಕದಲ್ಲಿ ‘ಬಾಟಲಿ, ಕ್ಯಾನ್‌’ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧಿಸಿ ಸರ್ಕಾರದ ಆದೇಶ

1 Min Read
Recent News

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನ | Minister D Sudhakar

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ, ಆತಂಕ ಪಡುವ ಅಗತ್ಯವಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

BIG NEWS: ಕರ್ನಾಟಕದಲ್ಲಿ ‘ಬಾಟಲಿ, ಕ್ಯಾನ್‌’ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧಿಸಿ ಸರ್ಕಾರದ ಆದೇಶ

State News
KARNATAKA

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಡಿ.ಸುಧಾಕರ್ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನ | Minister D Sudhakar

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ (66) ಅವರು ಮೇ…

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

BIG NEWS: ಕರ್ನಾಟಕದಲ್ಲಿ ‘ಬಾಟಲಿ, ಕ್ಯಾನ್‌’ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧಿಸಿ ಸರ್ಕಾರದ ಆದೇಶ

BIG BREAKING: ರಾಜ್ಯದಲ್ಲಿ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.