ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ. ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ. ನಾನು … Continue reading ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್