ನಾನು ‘ಅಂಗನವಾಡಿ ಕಾರ್ಯಕರ್ತೆ’ಯರ ಸಭೆ ನಡೆಸಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಬೆಳಗಾವಿ : ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೊಲೀಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ … Continue reading ನಾನು ‘ಅಂಗನವಾಡಿ ಕಾರ್ಯಕರ್ತೆ’ಯರ ಸಭೆ ನಡೆಸಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed