2.5 ವರ್ಷ ಅಂತ ಹೇಳೇ ಇಲ್ಲ, 5 ವರ್ಷಕ್ಕೆ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದೇನೆ: ಸಿದ್ದರಾಮಯ್ಯ

ಬೆಳಗಾವಿ: ಎರಡೂವರೆ ವರ್ಷ ಮುಖ್ಯಮಂತ್ರಿ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಯ್ಕೆಯಾಗಿದ್ದೇನೆ ಎಂಬುದಾಗಿ ಹೇಳುವ ಮೂಲಕ ಪಕ್ಷದೊಳಗಿನ ವಿರೋಧಿಗಳಿಗೂ ಸಿದ್ಧರಾಮಯ್ಯ ಗುನ್ನಾ ಹೊಡೆದಿದ್ದಾರೆ. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಚರ್ಚೆಗೆ ಉತ್ತರ ಕೊಡುತ್ತಲೇ ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳಿಗೆ ಪ್ರತ್ಯುತ್ತರಿಸಿದಂತ ಸಿಎಂ ಸಿದ್ಧರಾಮಯ್ಯ ಅವರು, ಎಲ್ಲಿಯೂ ಎರಡೂವರೆ ವರ್ಷಕ್ಕೆ ಅಂತ ಹೇಳೇ ಇಲ್ಲ. ಆ ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ. ಮುಂದೆಯೂ ನಾನೇ ಇರುತ್ತೇನೆ … Continue reading 2.5 ವರ್ಷ ಅಂತ ಹೇಳೇ ಇಲ್ಲ, 5 ವರ್ಷಕ್ಕೆ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದೇನೆ: ಸಿದ್ದರಾಮಯ್ಯ