ನನಗೆ ಯಾವುದೇ ‘Exit Poll’ ಮೇಲೆ ನಂಬಿಕೆಯಿಲ್ಲ: ಕರ್ನಾಟಕದಲ್ಲಿ ಕಾಂಗ್ರೆಸ್ 2 ಅಂಕಿ ದಾಟುತ್ತೆ: ಡಿಸಿಎಂ ಡಿಕೆಶಿ
ಬೆಂಗಳೂರು: ನನಗೆ ಯಾವುದೇ ಎಕ್ಸಿಟ್ ಪೋಲ್ ಸಮೀಕ್ಷೆ ಮೇಲೆ ನಂಬಿಕೆಯಿಲ್ಲ. ಆದ್ರೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 2 ಅಂಕಿ ಸ್ಥಾನ ದಾಟೋದಂತೂ ನಿಜ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾವುದೇ ಎಕ್ಸಿಟ್ ಪೋಲ್ ಮೇಲೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 2 ಅಂಕಿ ದಾಟುತ್ತದೆ. ಈ ಚುನಾವಣಾ ಸಮೀಕ್ಷೆ ಬಗ್ಗೆ ನನಗೆ ವಿಶ್ವಾಲವಿಲ್ಲ ಎಂದರು. ಲೋಕಸಭಾ ಚುನಾವಣೋತ್ತರ ಸಮೀಕ್ಷೆ ಎಂಬುದಾಗಿ ಕೆಲವರ ಅಭಿಪ್ರಾಯ ಮಾತ್ರ ಸಂಗ್ರಹಿಸುತ್ತಾರೆ ಅಷ್ಟೇ. ನನಗೆ ಇದ್ಯಾವುದರ … Continue reading ನನಗೆ ಯಾವುದೇ ‘Exit Poll’ ಮೇಲೆ ನಂಬಿಕೆಯಿಲ್ಲ: ಕರ್ನಾಟಕದಲ್ಲಿ ಕಾಂಗ್ರೆಸ್ 2 ಅಂಕಿ ದಾಟುತ್ತೆ: ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed